BIG NEWS: ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ; ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ಅನಾಹುತ

ಮಂಗಳೂರು: ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಭಾರಿ ಅನಾಹುತವೊಂದು ತಪ್ಪಿದೆ.

ಮಂಗಳೂರಿನಿಂದ ದುಬೈಗೆ ತೆರಳಬೇಕಿದ್ದ ವಿಮಾನ ಟೇಕ್ ಆಫ್ ಗೆ ಸಿದ್ಧವಾಗುತ್ತಿದ್ದಂತೆ ವಿಮಾನದ ರಕ್ಕೆಗೆ ಹಕ್ಕಿ ಡಿಕ್ಕಿಹೊಡೆದಿದೆ. ಬೆಳಿಗ್ಗೆ 8:30ಕ್ಕೆ ಈ ಘಟನೆ ಸಂಭವಿಸಿದೆ.

ಅಪಾಯದ ಸೂಚನೆ ಅರಿತು ಪೈಲಟ್ ಮಾಹಿತಿ ನೀಡಿದ್ದು, ವಿಮಾನವನ್ನು ತಕ್ಷಣ ಲ್ಯಾಂಡಿಂಗ್ ಮಾಡಲಾಗಿದೆ. ಪ್ರಯಾಣಿಕರಿಗೆ ದುಬೈಗೆ ತೆರಳಲು ಮತ್ತೊಂದು ವಿಮಾನ ವ್ಯವಸ್ಥೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read