HomeKarnatakaBIG NEWS: ಮಂಗಳೂರು ಪೊಲೀಸ್ ಕಮೀಷ್ನರ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಫ್ರೆಂಡ್ ರಿಕ್ವೆಸ್ಟ್...

BIG NEWS: ಮಂಗಳೂರು ಪೊಲೀಸ್ ಕಮೀಷ್ನರ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ವಂಚಿಸಲು ಯತ್ನ

ಮಂಗಳೂರು: ಮಂಗಳೂರು ಪೊಲಿಸ್ ಆಯುಕ್ತರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ವಂಚಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ಮಂಗಳೂರು ಪೊಲಿಸ್ ಆಯುಕ್ತ ಅನುಪಮ್ ಅಗರ್ವಾಲ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆತೆರದ ಕಿಡಿಗೇಡಿಗಳುಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ, ಬಳಿಕ ಮೆಸೇಂಜರ್ ಮುಖಾಂತರ ಸಂದೇಶ ರವಾನಿಸಿ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದರು.

ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಕಮಿಷ್ನರ್ ಅನುಪಮ್ ಅಗರ್ವಾಲ್, ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ತಮ್ಮ ಹೆಸರಿನಲ್ಲಿ ಫೇಸ್ ಬುಕ್ ನಲ್ಲಿ ಬರುವ ಫ್ರೆಂಡ್ ರಿಕ್ವೆಸ್ಟ್, ಸಂದೇಶಗಳಿಗೆ ಯಾವುದೇ ಪ್ರತಿಕ್ರೊಯೆ ನೀಡದಂತೆಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular