BREAKING: ತಡರಾತ್ರಿ ಉಗ್ರರ ದಾಳಿಯಲ್ಲಿ ಇಬ್ಬರು CRPF ಯೋಧರು ಹುತಾತ್ಮ

ಮಣಿಪುರದ ನರಂಸೇನಾ ಪ್ರದೇಶದಲ್ಲಿ ತಡರಾತ್ರಿ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಮಣಿಪುರ ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ.

ದಾಳಿಯು ಮಧ್ಯರಾತ್ರಿ ಪ್ರಾರಂಭವಾಯಿತು ಮತ್ತು ಈ ಪ್ರದೇಶದಲ್ಲಿ 2:15 ರವರೆಗೆ ಮುಂದುವರೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಆರ್‌ಪಿಎಫ್‌ನ 128 ಬೆಟಾಲಿಯನ್‌ನ ಸಿಬ್ಬಂದಿಗಳು ರಾಜ್ಯದ ಬಿಷ್ಣುಪುರ ಜಿಲ್ಲೆಯ ನರನ್ಸೇನಾ ಪ್ರದೇಶದಲ್ಲಿ ನಿಯೋಜಿಸಲಾಗಿತ್ತು. ಕುಕಿ ಉಗ್ರಗಾಮಿಗಳು ನಡೆಸಿದ ದಾಳಿಯಲ್ಲಿ ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ.

https://twitter.com/ANI/status/1784028707012677885

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read