BIG NEWS: ಮಣಿಪುರದಲ್ಲಿ ಸರಣಿ ಭೂಕಂಪ

ಇಂಫಾಲ್: ಮಣಿಪುರದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2ರಷ್ಟು ತೀವ್ರತೆ ದಾಖಲಾಗಿದೆ.

ಮಣಿಪುರದಲ್ಲಿ ಸರಣಿ ಭೂಕಂಪ ಸಂಭವಿಸಿದೆ. ಚುರಾಚಂದಪುರ ಜಿಲ್ಲೆಯಲ್ಲಿ ನಸುಕಿನ ಜಾವ 1:54ರ ಸುಮಾರಿಗೆ ಸಂಭವಿಸಿದ ಭೂಕಂಪದಲ್ಲಿ 5.2ರಷ್ಟು ತೀವ್ರತೆ ದಾಖಲಾಗಿದೆ.

ಬಳಿಕ ಸೋನಿ ಜಿಲ್ಲೆಯಲ್ಲಿ ಮುಂಜಾನೆ 2.26ಕ್ಕೆ 2.5ರಷ್ಟು ತೀವ್ರತೆಯ ಎರಡನೇಯ ಭೂಕಂಪ ಸಂಭವಿಸಿದೆ. ಬೆಳಿಗ್ಗೆ 10:55ರ ಸುಮಾರಿಗೆ ಚುರಾಚಂದ್ ಪುರದಲ್ಲಿ ಮತ್ತೊಂದು ಭೂಕಂಪ ಸಂಭವಿಸಿದ್ದು, 3.9 ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಮಣಿಪುರದಲ್ಲಿ ಸರಣಿ ಭೂಕಂಪವಾಗಿದ್ದು, ಈವರೆಗೆ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read