HomeKarnatakaಬಿಜೆಪಿಯ ಅನೇಕ ಲಿಂಗಾಯತ ನಾಯಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ : ಜಗದೀಶ್ ಶೆಟ್ಟರ್ ಹೊಸ ಬಾಂಬ್

ಬಿಜೆಪಿಯ ಅನೇಕ ಲಿಂಗಾಯತ ನಾಯಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ : ಜಗದೀಶ್ ಶೆಟ್ಟರ್ ಹೊಸ ಬಾಂಬ್

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಆಪರೇಷನ್ ಹಸ್ತ ವಿಚಾರದ ಹೊತ್ತಲ್ಲೇ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ಬಿಜೆಪಿಯ ನಾಯಕರು ನನ್ನ ಜೊತೆಗೆ ಸಂಪರ್ಕದಲ್ಲಿದ್ದಾರೆ. ಬಿಜೆಪಿಯ ಬಗ್ಗೆ ಲಿಂಗಾಯತ ನಾಯಕರಲ್ಲಿ ಆಕ್ರೋಶವಿದೆ. ಹಲವು ಮುಖಂಡರು, ಮಾಜಿ ಸಚಿವರು ಈಗಾಗಲೇ ನನ್ನ ಜೊತೆಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ವಿವಿಧ ಕಾರ್ಯಕ್ರಮಗಳನ್ನು ರಾಜ್ಯದ ಜನರು ಸ್ವಾಗತಿಸಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 15-20 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular