HomeIndiaBREAKING NEWS: ಸಿಕ್ಕಿಂನಲ್ಲಿ ಭಾರೀ ಹಿಮಕುಸಿತ; 6 ಮಂದಿ ಸಾವು

BREAKING NEWS: ಸಿಕ್ಕಿಂನಲ್ಲಿ ಭಾರೀ ಹಿಮಕುಸಿತ; 6 ಮಂದಿ ಸಾವು

ಸಿಕ್ಕಿಂನ ನಾಥು ಲಾ ಪರ್ವತದಲ್ಲಿ ಭಾರೀ ಹಿಮ ಕುಸಿತವಾಗಿದ್ದು ಆರು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಸಿಲುಕಿರುವ ಶಂಕೆ ಇದೆ.

ಮಧ್ಯಾಹ್ನ 12.20ರ ಸುಮಾರಿಗೆ ಈ ಪ್ರದೇಶದಲ್ಲಿ ಹಿಮಕುಸಿತ ಸಂಭವಿಸಿದೆ. ಸುಮಾರು 22 ಜನರನ್ನು ರಕ್ಷಿಸಲಾಗಿದ್ದು, ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಕ್ಕಿಂ ಪೊಲೀಸರು, ಸಿಕ್ಕಿಂನ ಟ್ರಾವೆಲ್ ಏಜೆಂಟ್ಸ್ ಅಸೋಸಿಯೇಷನ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಮತ್ತು ವಾಹನ ಚಾಲಕರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular