ಡಿಜಿಟಲ್ ಡೆಸ್ಕ್/ಬ್ರೇಕಿಂಗ್ : ರಾಜಸ್ಥಾನದ ಜೈಸಲ್ಮೇರ್ ನಲ್ಲಿ 6 ಕಡೆ ಭೀಕರ ಸ್ಪೋಟ ಸಂಭವಿಸಿದ್ದು, ಪಾಕ್ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಯಾವುದೇ ಸಾವು ನೋವುಗಳಾದ ಬಗ್ಗೆ ಸದ್ಯಕ್ಕೆ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:ಜೈಸಲ್ಮೇರ್