BREAKING : ‘ಉತ್ತರಾಖಂಡ್’ ನಲ್ಲಿ ಭೀಕರ ಮೇಘಸ್ಪೋಟ : ಮನೆ ಕುಸಿತ, 60 ಕ್ಕೂ ಹೆಚ್ಚು ಮಂದಿ ನಾಪತ್ತೆ |WATCH VIDEO

ಉತ್ತರಖಾಂಡ್ ನ  ಉತ್ತರಕಾಶಿಯಲ್ಲಿ ಭೀಕರ ಮೇಘಸ್ಪೋಟ ಸಂಭವಿಸಿದ್ದು,  ಪ್ರವಾಹ,  ಗುಡ್ಡ ಕುಸಿತದಿಂದ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮೂಲಗಳ ಪ್ರಕಾರ 60 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ರಕ್ಷಣಾ ತಂಡಗಳನ್ನು ರವಾನಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಉತ್ತರಾಖಂಡ ಸರ್ಕಾರವು ಭಾರತೀಯ ಸೇನೆಯ ಸಹಾಯವನ್ನು ಪಡೆದುಕೊಂಡಿದೆ. “ಖಿರ್ ಗಂಗಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಿಂದಾಗಿ ಧರಾಲಿ ಮಾರುಕಟ್ಟೆ ಪ್ರದೇಶದಲ್ಲಿ ಹಾನಿಯಾಗಿದೆ ಎಂದು ವರದಿಯಾಗಿದೆ.

ಪೊಲೀಸ್ ಮತ್ತು ಎಸ್‌ಡಿಆರ್‌ಎಫ್ ತಂಡಗಳೊಂದಿಗೆ ಹರ್ಸಿಲ್‌ನಿಂದ ಸೇನಾ ಘಟಕಗಳನ್ನು ಭಟ್ವಾರಿಗೆ ಕಳುಹಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read