BREAKING : ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಐವರು ಕಾರ್ಮಿಕರು ಸಜೀವ ದಹನ.!

ತಮಿಳುನಾಡಿನ ಶಿವಕಾಶಿಯಲ್ಲಿರುವ ಪಟಾಕಿ ಘಟಕದಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ.

ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಕೆಲವರನ್ನು ಇಲ್ಲಿಯವರೆಗೆ ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟಕದ ಆವರಣದೊಳಗೆ ಪಟಾಕಿಗಳು ಸಿಡಿಯುತ್ತಲೇ ಇರುವುದರಿಂದ ದಟ್ಟವಾದ ಹೊಗೆ ಹೊರಡುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read