BREAKING: ಹಿಮಾಚಲ ಪ್ರದೇಶ ಪರ್ ಫ್ಯೂಮ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ: 32 ಮಂದಿ ಗಾಯ

ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಬಡ್ಡಿ ಪ್ರದೇಶದಲ್ಲಿ ಶುಕ್ರವಾರ ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 32 ಜನರು ಗಾಯಗೊಂಡಿದ್ದಾರೆ.

ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳ, ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಸಂತ್ರಸ್ತರನ್ನು ರಕ್ಷಿಸಲು ಮತ್ತು ಬೆಂಕಿಯನ್ನು ನಂದಿಸಲು ಕಾರ್ಯಾಚರಣೆಯಲ್ಲಿ ತೊಡಗಿವೆ.

ಹಿಮಾಚಲದ ಸೋಲನ್‌ನಲ್ಲಿರುವ ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಭಾರಿ ಬೆಂಕಿಯಿಂದ 32 ಮಂದಿ ಗಾಯಗೊಂಡಿದ್ದಾರೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದುವರೆಗೆ ಒಟ್ಟು 41 ಮಂದಿಯನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

https://twitter.com/ANI/status/1753398768408613346

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read