ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಬಡ್ಡಿ ಪ್ರದೇಶದಲ್ಲಿ ಶುಕ್ರವಾರ ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 32 ಜನರು ಗಾಯಗೊಂಡಿದ್ದಾರೆ.
ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳ, ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಸಂತ್ರಸ್ತರನ್ನು ರಕ್ಷಿಸಲು ಮತ್ತು ಬೆಂಕಿಯನ್ನು ನಂದಿಸಲು ಕಾರ್ಯಾಚರಣೆಯಲ್ಲಿ ತೊಡಗಿವೆ.
ಹಿಮಾಚಲದ ಸೋಲನ್‌ನಲ್ಲಿರುವ ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಭಾರಿ ಬೆಂಕಿಯಿಂದ 32 ಮಂದಿ ಗಾಯಗೊಂಡಿದ್ದಾರೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದುವರೆಗೆ ಒಟ್ಟು 41 ಮಂದಿಯನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
#WATCH | 41 people including 19 injured people were rescued after a fire broke out in a perfume factory in the Baddi area of Solan district today; Teams of NDRF and Fire Department engaged in the operation to rescue affected persons and douse fire#HimachalPradesh pic.twitter.com/A1l6ypP5HI
— ANI (@ANI) February 2, 2024

