ಮಂಗಳೂರು : ಮಂಗಳೂರಿನಲ್ಲಿ ಭೀಕರ ಅಗ್ನಿ ಅವಘಡ ನಡೆಸಿದ್ದು, ಅಮೆಝಾನ್ ಸುಗಂಧ ದ್ರವ್ಯ ಫ್ಯಾಕ್ಟರಿ ಬೆಂಕಿಗಾಹುತಿಯಾಗಿದೆ.
ಬೈಕಂಪಾಡಿಯ ಕೈಗಾರಿಕಾ ವಲಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲೆಗೆಗೆ ಅಮೆಝಾನ್ ಸುಗಂಧ ದ್ರವ್ಯ ಫ್ಯಾಕ್ಟರಿ ಧಗ ಧಗ ಎಂದು ಹೊತ್ತಿ ಉರಿದಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.