BIGG NEWS : ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಇಂದು ‘ಬೃಹತ್ ಪ್ರತಿಭಟನೆ’ : ಮಾಜಿ ಸಿಎಂ BSY

ಬೆಂಗಳೂರು : ಇಂದು ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದ ಎಂದು ಮಾಜಿ ಸಿಎಂ BS ಯಡಿಯೂರಪ್ಪ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಳಗಾವಿಯ ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಹ ಭಾಗಿಯಾಗಲಿದ್ದಾರೆ.

ರಾಜ್ಯ ಸರ್ಕಾರದ ಬಳಿ ಗ್ಯಾರಂಟಿಗಳಿಗೂ ಹಣವಿಲ್ಲ. ರಾಜ್ಯದಲ್ಲಿ ಆವರಿಸಿರುವ ಬರಗಾಲವನ್ನು ಸರ್ಕಾರ ಸಮರ್ಪಕವಾಗಿ ನಿಭಾಯಿಸುತ್ತಿಲ್ಲ. ಮತ್ತು ರೈತರ ಸಮಸ್ಯೆಗಳಿಗೆ ಕಿವಿಗೊಡುತ್ತಿಲ್ಲ. ರಾಜ್ಯದ ಜನತೆಗೆ ಈ ಸರ್ಕಾರ ಬೇಡವಾಗಿದೆ, ಆದ್ದರಿಂದ ಕಾಂಗ್ರೆಸ್ ಸರ್ಕಾರವನ್ನು ಎಚ್ಚರಿಸಲು ಸಲುವಾಗಿ ಈ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಅಧಿಕಾರಿಗಳ ವರ್ಗಾವಣೆಯಲ್ಲಿ ದಂಧೆ ನಡೆದಿದೆ ಎಂದು ವಿರೋಧ ಪಕ್ಷದವರು ಆರೋಪ ಮಾಡುತ್ತಿದ್ದು, ಎಲ್ಲಾ ವಿಚಾರವಾಗಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read