ಉತ್ತರ ಪ್ರದೇಶ ವಿಧಾನಸಭೆ ವಿಪಕ್ಷ ನಾಯಕರಾಗಿ ಸಮಾಜವಾದಿ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ನೇಮಕ

ಲಖ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಪಕ್ಷದ ಹಿರಿಯ ನಾಯಕ ಮಾತಾ ಪ್ರಸಾದ್ ಪಾಂಡೆ ಅವರನ್ನು ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿದ್ದಾರೆ.

ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯ ಇಟಾವಾ ಕ್ಷೇತ್ರದ ಏಳು ಬಾರಿ ಶಾಸಕರಾಗಿ ವಿಧಾನಸಭೆಯಲ್ಲಿ ಪಕ್ಷವನ್ನು ಪ್ರತಿನಿಧಿಸಿ ಅಗ್ರಸ್ಥಾನಕ್ಕೆ ನೇಮಕಗೊಂಡಿದ್ದಾರೆ.

ವಿಧಾನಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರಾಗಿ ರಾಣಿಗಂಜ್ ಶಾಸಕ ರಾಕೇಶ್ ಕುಮಾರ್ ವರ್ಮಾ ಅವರನ್ನು, ಉಪನಾಯಕರನ್ನಾಗಿ ಮಾಜಿ ರಾಜ್ಯ ಸಚಿವ ಮತ್ತು ಕಾಂತ್ ಶಾಸಕ ಕಮಲ್ ಅಖ್ತರ್ ಅವರನ್ನು ನೇಮಕ ಮಾಡಿದ್ದಾರೆ.

https://twitter.com/samajwadiparty/status/1817489602283717098

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read