HomeLatest NewsBREAKING NEWS: ಮಗುವಿಗೆ ಜನ್ಮ ನೀಡಿ ತೀವ್ರ ರಕ್ತಸ್ರಾವದಿಂದ ತಾಯಿ ಸಾವು!

BREAKING NEWS: ಮಗುವಿಗೆ ಜನ್ಮ ನೀಡಿ ತೀವ್ರ ರಕ್ತಸ್ರಾವದಿಂದ ತಾಯಿ ಸಾವು!

ಬೆಂಗಳೂರು: ಮಗುವಿಗೆ ಜನ್ಮ ನೀಡಿ ತೀವ್ರ ರಸ್ತಸ್ರಾವದಿಂದ ತಾಯಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಯ್ಯಾಲಿಕಾವಲ್ ಮನೆಯಲ್ಲಿ ನಡೆದಿದೆ.

ಸಂಜನಾ (25) ಮೃತ ಮಹಿಳೆ. ಮನೆಯಲ್ಲಿಯೇ ಮಹಿಳೆ ಹೆರಿಗೆಯಾಗಿದ್ದು, ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ತೀವ್ರ ರಕ್ತಸ್ರಾವದಿಂದಾಗಿ ಬಾಣಂತಿ ಸಾವನ್ನಪ್ಪಿದ್ದಾರೆ. ಸದ್ಯ ಮಗುವನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಛತ್ತೀಸ್ ಗಢ ಮೂಲದ ಸಂಜನಾ ಪತಿಯನ್ನು ತೊರೆದು ತಾಯಿಯೊಂದಿಗೆ ವಾಸವಾಗಿದ್ದರು. ತಾಯಿ-ಮಗಳು ವಯ್ಯಾಲಿಕಾವಲ್ ಬಳಿ ಮನೆಯಲ್ಲಿ ವಾಸವಾಗಿದ್ದರು. ಇದೀಗ ಸಂಗೀತ ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular