HomeEntertainment'ಮ್ಯಾಟ್ನಿ' ಚಿತ್ರದ ಟ್ರೈಲರ್ ರಿಲೀಸ್

‘ಮ್ಯಾಟ್ನಿ’ ಚಿತ್ರದ ಟ್ರೈಲರ್ ರಿಲೀಸ್

ಮನೋಹರ್ ಕಾಂಪಲ್ಲಿ ನಿರ್ದೇಶನದ ಸತೀಶ್ ನೀನಾಸಂ ಅಭಿನಯದ ‘ಮ್ಯಾಟ್ನಿ’ ಚಿತ್ರದ ಟೈಲರನ್ನು ನಿನ್ನೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಟ್ರೈಲರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದೆ.

ಈ ಚಿತ್ರದಲ್ಲಿ ಸತೀಶ್ ನೀನಾಸಂ ಸೇರಿದಂತೆ ಅದಿತಿ ಪ್ರಭುದೇವ, ಡಿಂಪಲ್ ಕ್ವೀನ್ ರಚಿತಾ ರಾಮ್, ದಿಗಂತ್ ದಿವಾಕರ್, ಮಿಮಿಕ್ರಿ ಗೋಪಿ, ಪ್ರಕಾಶ್ ತುಂಬಿನಾಡು, ತುಳಸಿ ಶಿವಮಣಿ, ತಬಲ ನಾಣಿ, ಪೂರ್ಣಚಂದ್ರ ಮೈಸೂರು, ನಾಗಭೂಷಣ್, ಶಿವರಾಜ್ ಕೆಆರ್ ಪೇಟೆ ತಾರಾ ಬಳಗದಲ್ಲಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನ, ಸುಧಾಕರ್ ರಾಜ್ ಮತ್ತು ಕೀರ್ತನ್ ಪೂಜಾರಿ ಛಾಯಾಗ್ರಹಣವಿದೆ. F3 ಪ್ರೊಡಕ್ಷನ್ ಬ್ಯಾನರ್ ನಲ್ಲಿ ಪಾರ್ವತಿ ಗೌಡ ನಿರ್ಮಾಣ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular