HomeEntertainment'ಮ್ಯಾಟ್ನಿ' ಚಿತ್ರದ ವಿಡಿಯೋ ಹಾಡು ರಿಲೀಸ್

‘ಮ್ಯಾಟ್ನಿ’ ಚಿತ್ರದ ವಿಡಿಯೋ ಹಾಡು ರಿಲೀಸ್

ಮನೋಹರ್ ಕಾಂಪಲ್ಲಿ ನಿರ್ದೇಶನದ ‘ಮ್ಯಾಟ್ನಿ’ ಚಿತ್ರ ಕಳೆದ ವಾರ ಏಪ್ರಿಲ್ ಏಪ್ರಿಲ್ 5 ರಂದು ರಾಜ್ಯದ್ಯಂತ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಿದೆ.

ಚಿತ್ರ ತಂಡ ಇಂದು ‘ನೀನಿರದೆ’ ಎಂಬ ವಿಡಿಯೋ ಹಾಡೊಂದನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನಲ್ ನಲ್ಲಿ ರಿಲೀಸ್ ಮಾಡಿದೆ. ಈ ಹಾಡಿಗೆ ವಾಸುಕಿ ವೈಭವ್ ಧ್ವನಿಯಾಗಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜನೆ ನೀಡಿದ್ದಾರೆ.

F3 ಪ್ರೊಡಕ್ಷನ್ ಬ್ಯಾನರ್ ನಲ್ಲಿ ಪಾರ್ವತಿ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಸತೀಶ್ ನೀನಾಸಂ,  ಡಿಂಪಲ್ ಕ್ವೀನ್ ರಚಿತಾ ರಾಮ್ ಮತ್ತು ಅದಿತಿ ಪ್ರಭುದೇವ ಪ್ರಮುಖ ಪಾತ್ರದಲ್ಲಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನ, ಸುಧಾಕರ್ ರಾಜ್ ಮತ್ತು ಕೀರ್ತನ್ ಪೂಜಾರಿ ಛಾಯಗ್ರಹಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular