ನವದೆಹಲಿ : PGCET, DCET ಗೆ ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.
PGCET, #DCET ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲುವ ಪ್ರಕ್ರಿಯೆ ಆರಂಭವಾಗಿದ್ದು, ಮೇ 10 ಕೊನೆ ದಿನ. ಶುಲ್ಕ ಪಾವತಿಗೆ ಮೇ 12 ಕೊನೆ ದಿನ. ಪಿಜಿಸಿಇಟಿಯನ್ನು ಮೇ ಕೊನೆ ಅಥವಾ ಜೂನ್ ಮೊದಲ ವಾರದಲ್ಲಿ ನಡೆಸಲಾಗುತ್ತದೆ. ಡಿಸಿಇಟಿ ಮೇ 31ರಂದು ನಡೆಯಲಿದೆ. ವಿವರಗಳಿಗೆ #KEA ವೆಬ್ ಸೈಟ್ ಗೆ ಭೇಟಿ ನೀಡಿ ಎಂದು ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.
#PGCET, #DCET ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲುವ ಪ್ರಕ್ರಿಯೆ ಆರಂಭವಾಗಿದ್ದು, ಮೇ 10 ಕೊನೆ ದಿನ. ಶುಲ್ಕ ಪಾವತಿಗೆ ಮೇ 12 ಕೊನೆ ದಿನ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) April 28, 2025
ಪಿಜಿಸಿಇಟಿಯನ್ನು ಮೇ ಕೊನೆ ಅಥವಾ ಜೂನ್ ಮೊದಲ ವಾರದಲ್ಲಿ ನಡೆಸಲಾಗುತ್ತದೆ. ಡಿಸಿಇಟಿ ಮೇ 31ರಂದು ನಡೆಯಲಿದೆ. ವಿವರಗಳಿಗೆ #KEA ವೆಬ್ ಸೈಟ್ ಗೆ ಭೇಟಿ ನೀಡಿ.@CMofKarnataka@drmcsudhakar