BSP ನಾಯಕಿ ಮಾಯಾವತಿ ಉತ್ತರಾಧಿಕಾರಿ ಹುದ್ದೆಯಿಂದ ಆನಂದ್ ವಜಾ

ಲಖನೌ: ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕ ಮತ್ತು ಅವರ ರಾಜಕೀಯ ಉತ್ತರಾಧಿಕಾರಿ ಹುದ್ದೆಯಿಂದ ಮಾಯಾವತಿ ವಜಾಗೊಳಿಸಿದ್ದಾರೆ.

ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆಯಾಗಿರುವ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷದ ಎರಡು ಪ್ರಮುಖ ಹುದ್ದೆಗಳಿಂದ ತೆಗೆದುಹಾಕಿದ್ದಾರೆ. ಅವರನ್ನು ಅಪಕ್ವ ಎಂದು ಬಣ್ಣಿಸಿದ್ದಾರೆ. ನಾನು ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕ ಮತ್ತು ನನ್ನ ಉತ್ತರಾಧಿಕಾರಿ ಎಂದು ಘೋಷಿಸಿದ್ದೆ. ಆದರೆ ಪಕ್ಷ ಮತ್ತು ಚಳವಳಿಯ ಹಿತಾಸಕ್ತಿಯಿಂದ ಆನಂದ್ ಅವರು ರಾಜಕೀಯ ಪ್ರಬುದ್ಧತೆ ಪಡೆಯುವವರೆಗೆ ಈ ಎರಡೂ ಪ್ರಮುಖ ಜವಾಬ್ದಾರಿಗಳಿಂದ ಅವರನ್ನು ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.

https://twitter.com/Mayawati/status/1787877152299360403

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read