ಕೈಗಾರಿಕಾ ವಲಯದಲ್ಲಿ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶ ಇಲ್ಲ: ಎಂ.ಬಿ. ಪಾಟೀಲ್

ವಿಜಯಪುರ: ಕೈಗಾರಿಕಾ ವಲಯದಲ್ಲಿ ದೃಷ್ಟಿಯಲ್ಲಿ ಸ್ಟೇಟ್ ದಂಧೆ ನಡೆಯಲು ಬಿಡಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಕೈಗಾರಿಕಾ ಪ್ರದೇಶದಲ್ಲಿ ಬೇರೆ ಬೇರೆ ಅಡ್ಡಗಳಿದ್ದರೆ ತನಿಖೆ ಮಾಡಿಸುತ್ತೇವೆ. ಕೈಗಾರಿಕಾ ಜಾಗ ಅದಕ್ಕೆ ಮಾತ್ರ ಬಳಕೆ ಆಗಬೇಕು. ಕೈಗಾರಿಕಾ ಕ್ಷೇತ್ರದಲ್ಲಿ ಅಕ್ರಮವಾಗಿದ್ದರೆ ತನಿಖೆ ನಡೆಸಲಾಗುವುದು. ಬಿಜೆಪಿ ಅವಧಿಯಲ್ಲಿ ಆದ ಅಕ್ರಮದ ಬಗ್ಗೆ ತನಿಖೆ ಮಾಡಿಸಲಾಗುವುದು ಎಂದರು.

ಎಲ್ಲಾ ಜಾತಿ ಧರ್ಮಗಳಿಗೂ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. ಕೊರೋನಾ ಸಂದರ್ಭದಲ್ಲಿ, ನೀರಾವರಿ ಇಲಾಖೆ ಅಕ್ರಮ ಸೇರಿ ಎಲ್ಲವನ್ನು ತನಿಖೆ ಮಾಡಿಸುತ್ತೇವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read