BREAKING : ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ‘MBBS’ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.!

ಬೆಂಗಳೂರು: ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಲೋಕೇಂದ್ರನಾಥ ಕುಮಾರ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಮೆಡಿಕಲ್ ಕಾಲೇಜು ಹಾಸ್ಟೇಲ್ ನ ಕೊಠಡಿಯಲ್ಲಿಯೇ ವಿದ್ಯಾರ್ಥಿ ಲೋಕೇಂದ್ರನಾಥ್ ಕುಮಾರ್ ನೇಣಿಗೆ ಕೊರಳೊಡ್ಡಿದ್ದಾನೆ. ವಿದ್ಯಾರ್ಥಿಯ ದುಡುಕಿನ ನಿರ್ಧರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read