ಬೆಂಗಳೂರು : ಜೂ. 3ರಿಂದ ‘UGCET’ ವಿಕಲಚೇತನ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ತಿಳಿಸಿದೆ.
UGCET-25 ವಿಕಲಚೇತನ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಜೂನ್ 3ರಿಂದ 6ರವರೆಗೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕಗಳಂದು ಬರುವುದಕ್ಕೆ #KEA ವೆಬ್ ಸೈಟ್ ನಲ್ಲಿ ಬಿಟ್ಟಿರುವ ಲಿಂಕ್ ಮೂಲಕ Slot Book ಮಾಡಿಕೊಳ್ಳಲು ಕೋರಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ತಿಳಿಸಿದೆ.

