HomeKarnatakaBIG NEWS: ನಾಲೆಗೆ ಈಜಲು ಹೋದಾಗ ದುರಂತ; ವೈದ್ಯಕೀಯ ವಿದ್ಯಾರ್ಥಿ ದುರ್ಮರಣ

BIG NEWS: ನಾಲೆಗೆ ಈಜಲು ಹೋದಾಗ ದುರಂತ; ವೈದ್ಯಕೀಯ ವಿದ್ಯಾರ್ಥಿ ದುರ್ಮರಣ

ಮೈಸೂರು: ನಾಲೆಯಲ್ಲಿ ಈಜಲು ಹೋದ ವೈದ್ಯಕೀಯ ವಿದ್ಯಾರ್ಥಿ ನೀರು ಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಕಿಶನ್ (21) ಮೃತ ವಿದ್ಯಾರ್ಥಿ. ಬೆಂಗಳೂರಿನ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನಲ್ಲಿ ಮೆಡಿಕಲ್ ಓದುತ್ತಿದ್ದ. ಸರಗೂರಿನ ವಿವೇಕಾನಂದ ಸ್ಮಾರಕ ಆಸ್ಪತ್ರೆಗೆ ಆಗಮಿಸಿದ್ದ. ಈ ವೇಳೆ ಎಡದಂಡೆ ಕಾಲುವೆಗೆ ಈಜಲು ಹೋಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಿಶನ್ ಗೆ ಈಜಲು ಬರುತ್ತಿರಲಿಲ್ಲ ಎನ್ನಲಾಗಿದೆ. ಆದರೂ ನೀರಿಗಿಳಿದಿದ್ದ. ನಾಲೆಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular