HomeLatest NewsBREAKING NEWS: ಈಜಲು ಹೋಗಿ ನಾಪತ್ತೆಯಾಗಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

BREAKING NEWS: ಈಜಲು ಹೋಗಿ ನಾಪತ್ತೆಯಾಗಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಬೆಂಗಳೂರು: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ರಾಮನಗರ ಜಿಲ್ಲೆಯ ಮೇಕೆದಾಟು ಸಂಗಮದಲ್ಲಿ ನಡೆದಿದೆ.

ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ಮೇಕೆದಾಟು ಸಂಗಮದಲ್ಲಿ ಈಜಲು ಹೋದವರು ನಾಪತ್ತೆಯಾಗಿದ್ದರು. ಇದೀಗ ಐವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಾವೇರಿ ನದಿಯಿಂದ ಐವರು ವಿದ್ಯಾರ್ಥಿಗಳ ಮೃತದೇಹವನ್ನು ಅಗ್ನಿಶಮಕ ಸಿಬ್ಬಂದಿ, ಪೊಲೀಸರು ಹೊರತೆಗೆದಿದ್ದಾರೆ. ಬೆಂಗಳೂರುನ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಮೃತರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನಕಪುರ ಗ್ರಾಮಾಂತರ ಠಾಣೆ ಪೊಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular