BREAKING NEWS: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನಾಪತ್ತೆ

ಬೆಂಗಳೂರು: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಮೇಕೆದಾಟು ಸಂಗಮದಲ್ಲಿ ನಡೆದಿದೆ.

ಬೆಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಮೂವರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಈಜಲೆಂದು ಮೇಕೆದಾಟು ಸಂಗಮದಲ್ಲಿ ಇಳಿದಿದ್ದರು. ಈ ವೇಳೆ ಏಕಾಏಕಿ ನಾಪತ್ತೆಯಾಗಿದ್ದಾರೆ. ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಶಂಕೆ ವ್ಯಕ್ತವಾಗಿದೆ.

ರಾಮನಗರ ಜಿಲ್ಲೆ ಕನಕಪುರ ಗ್ರಾಮಾಂತರ ಠಾಣೆ ಪೊಲಿಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read