HomeKarnatakaBREAKING NEWS: ಬುದ್ಧಿಮಾಂದ್ಯ ಮಹಿಳೆ ಮೇಲೆ ಕಾಮುಕನ ಅಟ್ಟಹಾಸ: ಆರೋಪಿ ಅರೆಸ್ಟ್

BREAKING NEWS: ಬುದ್ಧಿಮಾಂದ್ಯ ಮಹಿಳೆ ಮೇಲೆ ಕಾಮುಕನ ಅಟ್ಟಹಾಸ: ಆರೋಪಿ ಅರೆಸ್ಟ್

ರಾಯಚೂರು: ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದಿದ್ದು, ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ.

ಸಂಬಂಧಿ ವ್ಯಕ್ತಿಯಿಂದಲೇ ಈ ಕೃತ್ಯವೆಸಗಲಾಗಿದೆ. ಬುದ್ಧಿಮಾಂದ್ಯ ಮಹಿಳೆ ಹೊಟ್ಟೆ ನೋವಿನಿಂದ ನರಳಾಡುತ್ತಿದ್ದರು. ಈ ವೇಳೆ ಪೋಷಕರು ವಿಚಾರಿಸಿದಾಗ ಸಂಬಂಧಿಕ ವ್ಯಕ್ತಿಯೇ ಅತ್ಯಾಚಾರವೆಸಗಿರುವುದು ಗೊತ್ತಾಗಿದೆ.

ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಿಮ್ಮನಗೌಡನನ್ನು ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular