HomeKarnatakaBIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಎಇಇ

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಎಇಇ


ಶಿವಮೊಗ್ಗ: ಲಂಚ ಪಡೆಯುತ್ತಿದ್ದಾಗಲೇ ಮೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗದ ಸೊರಬ ತಾಲೂಕಿನಲ್ಲಿ ನಡೆದಿದೆ.

ರಮೇಶ್ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಎಇಇ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆಲಮಟ್ಟಿ ಮೆಸ್ಕಾಂ ಎಇಇ ಆಗಿರುವ ರಮೇಶ್ ಲಂಚ ಪಡೆಯುತ್ತಿದ್ದಾಗಲೇ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ರಮೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular