HomeIndiaBREAKING NEWS: ಮಿಗ್-29 ಯುದ್ಧ ವಿಮಾನ ಪತನ

BREAKING NEWS: ಮಿಗ್-29 ಯುದ್ಧ ವಿಮಾನ ಪತನ

ಆಗ್ರಾ: ಭಾರತೀಯ ವಾಯುಸೇನೆಯ ಮಿಗ್-29 ಫೈಟರ್ ಜೆಟ್ ವಿಮಾನವೊಂದು ಪತನಗೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿ ನಡೆದಿದೆ.

ಆಗ್ರಾದ ಸೊಂಗಾ ಗ್ರಾಮದ ಹೊಲದಲ್ಲಿ ವಿಮಾನ ಪತನಗೊಂಡಿದ್ದು, ನೆಲಕ್ಕಳಿಸಿದ ವಿಮಾನ ಬೆಂಕಿಯಲ್ಲಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪಂಜಾಬ್ ನ ಆದಂಪುರ ಬೇಸ್ ನಿಂದ ತರಬೇತಿಗೆಂದು ಟೇಕಾಫ್ ಆಗಿದ್ದು, ಆಗ್ರಾದತ್ತ ತೆರಳುತ್ತಿದ್ದ ವೇಳೆ ವಿಮಾನ ಏಕಾಏಕಿ ಪತನಗೊಂಡಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಐಎ ಎಫ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular