ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಪ್ರೋತ್ಸಾಹ ಧನ 7 ರೂ.ಗೆ ಹೆಚ್ಚಳ

ತುಮಕೂರು: ಹಾಲಿನ ಪ್ರೋತ್ಸಾಹ ಧನವನ್ನು ಇನ್ನೂ ಎರಡು ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ಪ್ರೋತ್ಸಾಹ ಧನವನ್ನು 5 ರೂ. ನಿಂದ 7 ರೂ.ಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಬೆಲೆ ಏರಿಕೆಯಿಂದ ಜನ ಬೇಸತ್ತು ಕಾಂಗ್ರೆಸ್ ಗೆ ಮತ ಹಾಕಿ ಬೆಂಬಲಿಸಿದ್ದಾರೆ. ಅದನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸುತ್ತೇವೆ. ಪ್ರತಿ ಲೀಟರ್ ಹಾಲಿನ ಪ್ರೋತ್ಸಾಹ ಧನವನ್ನು 2 ರೂ. ಹೆಚ್ಚಳ ಮಾಡಿ 5 ರಿಂದ 7 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read