HomeKarnatakaಸಿದ್ಧರಾಮಯ್ಯ ಹೆಸರು ಬಳಸಿ ಇಡಿ ಮಾಧ್ಯಮ ಪ್ರಕಟಣೆ ಸರ್ಕಾರ, ಸಿಎಂ ಇಮೇಜ್ ಕುಗ್ಗಿಸುವ ಕುತಂತ್ರ: ಸಚಿವ...

ಸಿದ್ಧರಾಮಯ್ಯ ಹೆಸರು ಬಳಸಿ ಇಡಿ ಮಾಧ್ಯಮ ಪ್ರಕಟಣೆ ಸರ್ಕಾರ, ಸಿಎಂ ಇಮೇಜ್ ಕುಗ್ಗಿಸುವ ಕುತಂತ್ರ: ಸಚಿವ ಮಹದೇವಪ್ಪ ಆಕ್ರೋಶ

ಮೈಸೂರು: ಸಿಎಂ ಸಿದ್ದರಾಮಯ್ಯ ಹೆಸರು ಬಳಸಿ ಜಾರಿ ನಿರ್ದೇಶನಾಲಯ ಮಾಧ್ಯಮ ಪ್ರಕಟಣೆ ನೀಡಿರುವುದಕ್ಕೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಮತ್ತು ಸಿದ್ದರಾಮಯ್ಯನವರ ಇಮೇಜ್ ಕುಗ್ಗಿಸುವ ಕುತಂತ್ರವಿದು. ಮುಡಾ ಪ್ರಕರಣದಲ್ಲಿ ಸಿಎಂಗೆ ಕಪ್ಪು ಚುಕ್ಕೆ ತರಲು ಹೀಗೆ ಮಾಡಿದ್ದಾರೆ. ಈ ರೀತಿ ಮಿಸ್ ಲೀಡ್ ಮಾಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ರಾಜ್ಯ ಸರ್ಕಾರದ ಇಮೇಜ್ ಗೆ ಮಸಿ ಬಳಿಯುವ ಪ್ರಯತ್ನವಿದು. ನಮ್ಮ ಲೀಗಲ್ ತಂಡ ಎಲ್ಲವನ್ನು ಪರಿಶೀಲನೆ ಮಾಡುತ್ತಿದೆ. ನಾವು ಕಾನೂನು ಬದ್ಧವಾಗಿಯೇ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular