HomeKarnatakaರಾಜ್ಯದ ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ..!

ರಾಜ್ಯದ ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ..!

ಬೆಂಗಳೂರು : ರಾಜ್ಯದ ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್ಗಳ ವಿರುದ್ಧ ಕ್ರಮ ಗೊಳ್ಳಬೇಕು. ಅಲ್ಲದೇ, ಅರಣ್ಯ ಒತ್ತುವರಿಗಳನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ತಿಂಗಳ ಒಳಗೆ ವರದಿ ಸಲ್ಲಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯವರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular