HomeKarnatakaBIG NEWS: ತಹಶೀಲ್ದಾರ್ ಗಳ ವಿರುದ್ಧ ಗರಂ ಆದ ಸಚಿವ ಕೃಷ್ಣ ಭೈರೇಗೌಡ

BIG NEWS: ತಹಶೀಲ್ದಾರ್ ಗಳ ವಿರುದ್ಧ ಗರಂ ಆದ ಸಚಿವ ಕೃಷ್ಣ ಭೈರೇಗೌಡ

ಹಾಸನ: ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ವೇಳೆ ಸಚಿವ ಕೃಷ್ಣ ಭೈರೇಗೌಡ ತಹಶೀಲ್ದಾರ್ ಗಳ ವಿರುದ್ಧ ಗರಂ ಆದ ಪ್ರಸಂಗ ನಡೆದಿದೆ.

ಹಾಸನ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಫಾರಂ ನಂ.53 ಅರ್ಜಿಗಳು ವಿಲೇವಾರಿ ಮಾಡದ ಅರಕಲಗೂಡು ತಹಶೀಲ್ದಾರ್ ಬಸವರಾಜು ಹಾಗೂ ಬೇಲೂರು ತಹಶೀಲ್ದಾರ್ ಮಮತಾ ವಿರುದ್ಧ ಸಚಿವರು ಗುಡುಗಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಷ್ಟೊಂದು ಅರ್ಜಿಗಳು ವಿಲೇವಾರಿಯಾಗದೇ ಪೆಂಡಿಂಗ್ ಇರಲು ಕಾರಣವೇನು? ಎಂದು ಪ್ರಶ್ನಿಸಿದರು. ಅಲ್ಲದೇ ತಕ್ಷಣ ಅರ್ಜಿ ವಿಲೇವಾರಿ ಮಾಡುವಂತೆ ಸೂಚಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular