BIG NEWS : ‘SSLC’ ಫಲಿತಾಂಶದ ನಿರೀಕ್ಷೆಯಲ್ಲಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಕಿವಿಮಾತು.!

ಬೆಂಗಳೂರು : ಆತ್ಮೀಯ ವಿದ್ಯಾರ್ಥಿ ಮಿತ್ರರೇ,ಎಸ್. ಎಸ್. ಎಲ್. ಸಿ. ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ.ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ನನ್ನ ಶುಭ ಹಾರೈಕೆಗಳು.
ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ… ಶುಭವಾಗಲಿ…

ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ-02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

SSLC ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಿವಿಮಾತು

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read