BREAKING: ಸ್ನೇಹಿತನ ಅಪ್ರಾಪ್ತ ಮಗಳನ್ನೆ ಅಪಹರಿಸಿ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಚಿಕ್ಕಬಳ್ಳಾಪುರ: ಸ್ನೇಹಿತನ ಅಪ್ರಾಪ್ತ ಮಗಳನ್ನೇ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ರಾಜು ಅಲಿಯಾಸ್ ದಾಸ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. ಚಿಕ್ಕಬಳ್ಳಾಪುರ ಅಪರ ಜಿಲ್ಲಾ ಸತ್ರ ನ್ಯಾಯಾಲಯದ ಎಫ್ ಟಿ ಎಸ್ ಸಿ-1 ಆದೇಶ ಹೊರಡಿಸಿದೆ.

2020ರಲ್ಲಿ ತನ್ನ ಸ್ನೇಹಿತನ ಮಗಳು ಅಪ್ರಾಪ್ತೆಯನ್ನು ಕಿಡ್ನ್ಯಾಪ್ ಮಾಡಿದ್ದ ರಾಜು, ಬಳಿಕ ಆಕೆಗೆ ಲೈಂಗಿಕ ದೌರ್ಜನ್ಯ ನೀಡಿದ್ದ. ಈ ಬಗ್ಗೆ ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read