HomeKarnatakaBREAKING NEWS: ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ

BREAKING NEWS: ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ

ಕೊಡಗು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೊಡಗು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಅಸ್ಸಾಂ ಮೂಲದ ಕೂಲಿ ಕಾರ್ಮಿಕ ಸುರಸ್ ಅಲಿ (22) ಜೈಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. 2021ರ ಆಗಸ್ಟ್ 11ರಂದು ಆರೋಪಿ ಸುರಸ್ ಅಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ.

ಕೊಡಗು ಜಿಲ್ಲೆಯ ಸೋಮಾವಾರಪೇಟೆ ತಾಲೂಕಿನ ಮತ್ತಿಕಾಡು ಗ್ರಾಮದಲ್ಲಿ ಘಟನೆ ನಡೆದಿತ್ತು. ಆರೋಪಿ ಸುರಸ್ ಅಲಿ ವಿರುದ್ಧ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ 5 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular