HomeKarnatakaಬಾಲಕನಿಂದ ಆಘಾತಕಾರಿ ಕೃತ್ಯ: ಯಾರೂ ಇಲ್ಲದ ವೇಳೆ ಪಕ್ಕದ ಮನೆ ಬಾಲಕಿ ಮೇಲೆ ಅತ್ಯಾಚಾರ

ಬಾಲಕನಿಂದ ಆಘಾತಕಾರಿ ಕೃತ್ಯ: ಯಾರೂ ಇಲ್ಲದ ವೇಳೆ ಪಕ್ಕದ ಮನೆ ಬಾಲಕಿ ಮೇಲೆ ಅತ್ಯಾಚಾರ

ಗದಗ: ಗದಗ ಜಿಲ್ಲೆ ಗಜೇಂದ್ರಗಡದಲ್ಲಿ 14 ವರ್ಷದ ಬಾಲಕನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ.

ಭಾನುವಾರ ರಾತ್ರಿ ಮೂತ್ರ ವಿಸರ್ಜನೆಗೆ ತೆರಳಿದ್ದ ಬಾಲಕಿ ತೊಂದರೆ ಅನುಭವಿಸಿದ್ದನ್ನು ಗಮನಿಸಿದ ತಾಯಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಸೋಮವಾರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನನ್ನು ವಶಕ್ಕೆ ಪಡೆದು ಬಾಲ ನ್ಯಾಯಮಂಡಳಿಗೆ ಕಳುಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇವರು ಅಕ್ಕಪಕ್ಕದ ನಿವಾಸಿಗಳಾಗಿದ್ದು, ಯಾರೂ ಇಲ್ಲದ ವೇಳೆಯಲ್ಲಿ ಬಾಲಕ ಇಂತಹ ಕೃತ್ಯವೆಸಗಿದ್ದಾನೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular