HomeKarnatakaBIG NEWS: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ನಿವೃತ್ತ ಗುಮಾಸ್ತ ಅರೆಸ್ಟ್

BIG NEWS: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ನಿವೃತ್ತ ಗುಮಾಸ್ತ ಅರೆಸ್ಟ್

ಮೈಸೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ.

ಆರೋಪಿ ನ್ಯಾಯಾಲಯದ ನಿವೃತ್ತ ಗುಮಾಸ್ತ ಎಂದು ತಿಳಿದುಬಂದಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ವಿಚಾರ ಪೋಷಕರಿಗೆ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟಿ.ನರಸೀಪುರ ಠಾಣೆಯಲ್ಲಿ ಸಂತ್ರಸ್ತ ಬಾಲಕಿ ದೂರು ನೀಡಿದ್ದಳು. ಪೋಕ್ಸೋ ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular