ಮೈಸೂರಿನ ಉದಯಗಿರಿಯಲ್ಲಿ ನಡೆದಿರುವ ಪುಂಡರ ಗುಂಪಿನ ಅಟ್ಟಹಾಸ ಅಲ್ಪಸಂಖ್ಯಾತರ ಓಲೈಕೆ ಬಗ್ಗೆ ಕಾಂಗ್ರೆಸ್ ಸರ್ಕಾರದ ಆದ್ಯತೆಯನ್ನು ತೋರಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಕೋಮುವಾದಿ ರಕ್ಕಸ ವರ್ತನೆಯನ್ನು ಸಮರ್ಥಿಸುವ ರೀತಿಯಲ್ಲಿ ಮಾತನಾಡಿರುವ ಸಚಿವ ಕೆ. ಎನ್. ರಾಜಣ್ಣ ಅವರು ಪೊಲೀಸರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಪರಿಯಲ್ಲಿ ಘಟನೆಯನ್ನು ವ್ಯಾಖ್ಯಾನಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ವಿಜಯೇಂದ್ರ ಟೀಕಿಸಿದ್ದಾರೆ.
ಮೈಸೂರಿನ ಉದಯಗಿರಿಯಲ್ಲಿ ನಡೆದಿರುವ ಪುಂಡರ ಗುಂಪಿನ ಅಟ್ಟಹಾಸ ಅಲ್ಪಸಂಖ್ಯಾತರ ಓಲೈಕೆ ಬಗ್ಗೆ ಕಾಂಗ್ರೆಸ್ ಸರ್ಕಾರದ ಆದ್ಯತೆಯನ್ನು ತೋರಿಸುತ್ತದೆ. ಕೋಮುವಾದಿ ರಕ್ಕಸ ವರ್ತನೆಯನ್ನು ಸಮರ್ಥಿಸುವ ರೀತಿಯಲ್ಲಿ ಮಾತನಾಡಿರುವ ಸಚಿವ ಕೆ. ಎನ್. ರಾಜಣ್ಣ ಅವರು ಪೊಲೀಸರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಪರಿಯಲ್ಲಿ ಘಟನೆಯನ್ನು ವ್ಯಾಖ್ಯಾನಿಸಿರುವುದು… pic.twitter.com/DH2up4wjIi
— BJP Karnataka (@BJP4Karnataka) February 11, 2025