HomeLatest NewsBREAKING: ಮೂರು ವರ್ಷದ ಬಾಲಕಿ ಜೊತೆ ಅಸಭ್ಯ ವರ್ತನೆ: 59 ವರ್ಷದ ಆರೋಪಿ ಅರೆಸ್ಟ್

BREAKING: ಮೂರು ವರ್ಷದ ಬಾಲಕಿ ಜೊತೆ ಅಸಭ್ಯ ವರ್ತನೆ: 59 ವರ್ಷದ ಆರೋಪಿ ಅರೆಸ್ಟ್

ಬೆಂಗಳೂರು: ಮೂರು ವರ್ಷದ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 59 ವರ್ಷದ ವ್ಯಕ್ತಿ ಮೂರು ವರ್ಷದ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಈ ಬಗ್ಗೆ ಬಾಲಕಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಹಾಗೂ ಓಡಿಶಾ ಮೂಲದ ಬಾಲಕಿ ಅಕ್ಕಪಕ್ಕದ ಮನೆಯವರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular