BREAKING : ಬೆಂಗಳೂರಲ್ಲಿ ‘ಕಾಂಗ್ರೆಸ್’ ಕಾರ್ಯಕರ್ತನ ಆಟೋ ಮೇಲೆ ಆ್ಯಸಿಡ್ ಎರಚಿದ ಕಿಡಿಗೇಡಿಗಳು.!

ಬೆಂಗಳೂರು : ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಆಟೋ ಮೇಲೆ ಕಿಡಿಗೇಡಿಗಳು ಆ್ಯಸಿಡ್ ಎರಚಿದ ಘಟನೆ ನಡೆದಿದೆ.

ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಕೈ ಕಾರ್ಯಕರ್ತ ದನಂಜಯ್ ಎಂಬುವವರಿಗೆ ಸೇರಿದ ಆಟೋಗೆ ಕಿಡಿಗೇಡಿಗಳು ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read