HomeKarnatakaಪೊಲೀಸ್ ಇನ್ಸ್ ಪೆಕ್ಟರ್ ಹೆಸರಲ್ಲಿಯೇ ನಕಲಿ ಫೇಸ್ ಬುಕ್ ಖಾತೆ ತೆರೆದ ಕಿಡಿಗೇಡಿಗಳು : ಹಣ...

ಪೊಲೀಸ್ ಇನ್ಸ್ ಪೆಕ್ಟರ್ ಹೆಸರಲ್ಲಿಯೇ ನಕಲಿ ಫೇಸ್ ಬುಕ್ ಖಾತೆ ತೆರೆದ ಕಿಡಿಗೇಡಿಗಳು : ಹಣ ವಸೂಲಿಗೆ ಯತ್ನ

ಬೆಂಗಳೂರು: ಪೊಲೀಸ್ ಇನ್ಸ್ ಪೆಕ್ಟರ್ ಹೆಸರಿನಲ್ಲಿ ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದ ಕಿಡಿಗೇಡಿಗಳು ಹಣ ವಸೂಲಿಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆ ಪೊಲೀಸ್ ಇನ್ಸ್ ಪೆಕ್ಟರ್ ಕೆ.ವಿಶ್ವನಾಥ್ ಹೆಸರಿನಲ್ಲಿ ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದಿರುವ ಕಿಡಿಗೇಡಿಗಳು ಹಣ ದೋಚಲು ಯತ್ನಿಸಿದ್ದಾರೆ. ಈ ಬಗ್ಗೆ ಸ್ವತ: ಕೆ.ವಿಶ್ವನಾಥ್ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮ್ಮ ಹೆಸರಲ್ಲಿ ನಕಲಿ ಅಕೌಂಟ್ ಗಳನ್ನು ತೆರೆಯಲಾಗಿದ್ದು, ಈ ಬಗ್ಗೆ ಸೈಬರ್ ಕ್ರೈಂ ಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular