ಇಂದು ತಮ್ಮ 100ನೇ ಏಕದಿನ ಪಂದ್ಯವನ್ನಾಡುತ್ತಿರುವ ಮಿಚೆಲ್ ಸ್ಯಾಂಟ್ನರ್

NZ vs NED: बल्ले के बाद गेंद से भी लूटी Mitchell Santner ने महफिल, न्यूजीलैंड ने चखा लगातार दूसरी जीत का स्वाद - New Zealand beat Netherlands by 99 runs in ICC

ಕ್ರಿಕೆಟ್ ಪ್ರೇಮಿಗಳ ಫೇವರೆಟ್ ತಂಡಗಳಾದ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಮುಖಾಮುಖಿಯಾಗಿದ್ದು, ನ್ಯೂಜಿಲೆಂಡ್ ತಂಡದ ಪ್ರಮುಖ ಅಸ್ತ್ರವಾಗಿರುವ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ಇಂದು ಮೈದಾನಕ್ಕಿಳಿಯುತ್ತಿದ್ದಂತೆ ದಾಖಲೆ ಬರೆದಿದ್ದಾರೆ. ಇದು ಅವರ 100ನೇ ಏಕದಿನ ಪಂದ್ಯವಾಗಿದ್ದು, ನ್ಯೂಜಿಲೆಂಡ್ ಆಟಗಾರರು ಪಂದ್ಯ ಆರಂಭಕ್ಕೂ ಮುನ್ನ ಗೌರವ ಸಲ್ಲಿಸಿದ್ದಾರೆ.

ನೂರು ಏಕದಿನ ಪಂದ್ಯವನ್ನು ಆಡಿರುವ ಇವರು 103 ವಿಕೆಟ್ ಕಬಳಿಸಿದ್ದಾರೆ. ಡಾಟ್ ಬೌಲ್ಗಳ ಮೂಲಕವೇ ಬ್ಯಾಟ್ಸ್ಮನ್ಗಳಿಗೆ ಚಳ್ಳೆಹಣ್ಣು ತಿನ್ನಿಸುವ ಈ ಸ್ಪಿನ್ನರ್ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲೂ ಪ್ರಮುಖ ಬೌಲರ್ ಆಗಿದ್ದಾರೆ. ಈ ಬಾರಿ ವಿಶ್ವಕಪ್ ನಲ್ಲಿ 12 ವಿಕೆಟ್ ಪಡೆಯುವ ಮೂಲಕ ವಿಶ್ವಕಪ್ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read