HomeKarnatakaBREAKING NEWS: ಶಾಸಕಿ ಕರೆಮ್ಮ ನಾಯಕ್ ಪುತ್ರಿ ಕಾರು ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

BREAKING NEWS: ಶಾಸಕಿ ಕರೆಮ್ಮ ನಾಯಕ್ ಪುತ್ರಿ ಕಾರು ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ರಾಯಚೂರು: ಶಾಸಕಿ ಕರೆಮ್ಮ ನಾಯಕ್ ಪುತ್ರಿಯ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮಿಯ್ಯಾಪುರ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಆಂಧ್ರ ಮೂಲದ ಕೋಮಿಶೆಟ್ಟಿ ಕೃಷ್ಣ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular