ಪೌರಕಾರ್ಮಿಕರ ಪಾದಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್!

ಚಿಕ್ಕಬಳ್ಳಾಪುರ : ಇಂದು ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ  ಶಾಸಕ ಪ್ರದೀಪ್ ಈಶ್ವರ್ ಪೌರಕಾರ್ಮಿಕರ ಪಾದಗಳಿಗೆ ಪೂಜೆ ಮಾಡಿ ಗೌರವ ಸಲ್ಲಿಸಿದ್ದಾರೆ.

 ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ಪೌರಕಾರ್ಮಿಕರನ್ನು ಕೂರಿಸಿ ಅವರ ಪಾದಗಳನ್ನು ನೀರಿನಲ್ಲಿ ತೊಳೆದು ಪಾದ ಪೂಜೆ ಮಾಡಿ ಗೌರವ ಸಲ್ಲಿಸಿದ್ದಾರೆ. ಪಾದಪೂಜೆ ಮಾಡಿ ಪೌರಕಾರ್ಮಿಕರನ್ನು ಯಾರು ಕೀಳಾಗಿ ಕಾಣದಂತೆ ಮನವಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ನಿರ್ಮಾಣವಾಗಿರುವ ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆದಿದೆ. ಈ ವೇಳೆ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read