HomeKarnatakaBIG NEWS: ಸಿಎಂ ಬದಲಾವಣೆಯಾದರೆ ನಾನೂ ಸ್ಪರ್ಧೆ ಮಾಡ್ತೀನಿ, ಬಿಡಲ್ಲ ಎಂದ ಶಾಸಕ ಶಾಮನೂರು ಶಿವಶಂಕರಪ್ಪ

BIG NEWS: ಸಿಎಂ ಬದಲಾವಣೆಯಾದರೆ ನಾನೂ ಸ್ಪರ್ಧೆ ಮಾಡ್ತೀನಿ, ಬಿಡಲ್ಲ ಎಂದ ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಂಗ್ರೆಸ್ ನ ಹಿರಿಯ ಶಾಸಕರೇ ತಾವೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿಗಳೆಂದು ಬಹಿರಂಗವಾಗಿ ಹೇಳಿಕೆ ನಿಡುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.

ಶಾಸಕ ಆರ್.ವಿ.ದೇಶಪಾಂಡೆ, ಸಚಿವ ಎಂ.ಬಿ.ಪಾಟೀಲ್ ಬಳಿಕ ಇದೀಗ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಾನೂ ಕೂಡ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಮನೂರು ಶಿವಶಂಕರಪ್ಪ, ಸಿಎಂ ಬದಲಾವಣೆಯಾದ್ರೆ ನಾನೂ ಕೂಡ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡ್ತೇನೆ. ಇಲ್ಲಿ ಜೂನಿಯರ್, ಸೀನಿಯರ್ ಎಂಬ ಪ್ರಶ್ನೆ ಬರಲ್ಲ. ಪ್ರಸಂಗ ಬಂದರೆ ನಾನೂ ಕೂಡ ಸ್ಪರ್ಧೆ ಮಾಡುತ್ತೇನೆ, ಬಿಡುವುದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜಕೀಯದಲ್ಲಿ ಯಾವುದೇ ಜೂನಿಯರ್, ಸೀನಿಯರ್ ಎಂಬ ಪ್ರಶ್ನೆ ಬರುವುದಿಲ್ಲ. ಯಾರಿಗೆ ಬಹುಮತ ಸಿಗುತ್ತೋ, ಹೈಕಮಾಂಡ್ ಒಪ್ಪಿದ್ರೆ ಅವರು ಸಿಎಂ ಆಗ್ತಾರೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular