ಬೆಂಗಳೂರು : ಶಾಸಕ ಸ್ಥಾನಕ್ಕೆ ಶಿವಾನಂದ್ ಪಾಟೀಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಸ್ಪೀಕರ್ ಯುಟಿ ಖಾದರ್ ಅವರಿಗೆ ಶಾಸಕ ಶಿವಾನಂದ್ ಪಾಟೀಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಹೌದು, ಶಾಸಕ ಯತ್ನಾಳ್ ಸವಾಲ್ ಸ್ವೀಕರಿಸಿದ ಸಚಿವ ಶಿವಾನಂದ್ ಪಾಟೀಲ್ ಧಿಡೀರ್ ಬೆಳವಣಿಗೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

