ಶಾಸಕ ವಿನಯ್ ಕುಲಕರ್ಣಿಗೆ ಮತದಾನಕ್ಕೆ ಕೋರ್ಟ್ ಅನುಮತಿ

ಧಾರವಾಡ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಧಾರವಾಡಕ್ಕೆ ಆಗಮಿಸಿ ಮತದಾನ ಮಾಡಲು ಕೋರ್ಟ್ ಅನುಮತಿ ನೀಡಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಗೆ ಧಾರವಾಡದಲ್ಲಿ ಮತದಾನ ಮಾಡಲು ಕೋರ್ಟ್ ಅನುಮತಿ ನೀಡಿದೆ. ಅಲ್ಲದೇ ಮತದಾನ ಮುಗಿದ ಬಳಿಕ ತಕ್ಷಣ ಧಾರವಾಡದಿಂದ ತೆರಳುವಂತೆಯೂ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರಣಿ ಧಾರವಾಡಕ್ಕೆ ಆಗಮಿಸಿದ್ದಾರೆ.

ಧಾರವಾಡ ನಗರದ ಶಾರದಾ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 75ರ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read