ಬೆಂಗಳೂರು: ತಮ್ಮ ಆಪ್ತ ಸಹಾಯಕನನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಶಾಸಕ ವಿಠಲ ಹಲಗೇಕರ ವಿಧಾನಸಭೆ ಕಾರ್ಯದರ್ಶಿಗೆ ಮನವಿ ಮಾಡಿದ್ದಾರೆ.
ಶೇ.25ರಷ್ಟು ಕಮೀಷನ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿಠಲ ಹಲಗೇಕರ್, ತಮ್ಮ ಆಪ್ತ ಸಹಾಯಕ ಗುರುರಾಜ ಚರಕಿ ಅವರನ್ನು ತಕ್ಷಣವೇ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ವಿಧಾನಸಭೆ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
You Might Also Like
TAGGED:ಶಾಸಕ ವಿಠಲ ಹಲಗೇಕರ್
