BREAKING NEWS: ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಎಐಸಿಸಿ ವತಿಯಿಂದ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ.

ಬೆಂಗಳೂರು ಪದವೀಧರರ ಕ್ಷೇತ್ರ -ರಾಮೋಜಿ ಗೌಡ

ಬೆಂಗಳೂರು ಶಿಕ್ಷಕರ ಕ್ಷೇತ್ರ – ಪುಟ್ಟಣ್ಣ

ಬೆಂಗಳೂರು ನೈರುತ್ಯ ಶಿಕ್ಷಕರ ಕ್ಷೇತ್ರ- ಕೆ.ಕೆ. ಮಂಜುನಾಥ್

ಬೆಂಗಳೂರು ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿ.ಡಿ.ಶ್ರೀನಿವಾಸ್

ಬೆಂಗಳೂರು ಈಶಾನ್ಯ ಪದವೀಧರ ಕ್ಷೇತ್ರ – ಡಾ. ಚಂದ್ರಶೇಖರ ಪಾಟೀಲ್

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read