BREAKING: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಮುನ್ನಡೆ, ಆಯನೂರು ಮಂಜುನಾಥ್ ಗೆ 3ನೇ ಸ್ಥಾನ

ಮೈಸೂರು: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರಗಳ ಮತ ಎಣಿಕೆ ಮುಂದುವರೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇದುವರೆಗೂ ನೈರುತ್ಯ ಪದವೀಧರ ಕ್ಷೇತ್ರದ 14 ಸಾವಿರ ಮತಗಳ ಎಣಿಕೆ ಕಾರ್ಯ ನಡೆದಿದ್ದು, ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ. ಧನಂಜಯ ಸರ್ಜಿ 6693 ಮತ ಪಡೆದಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ 3054 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 2397 ಮತ ಪಡೆದಿದ್ದಾರೆ. ಮತ ಎಣಿಕೆ ಮುಂದುವರೆದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read